ಎನ್ಆರ್ ಪುರ ರೋಡಲ್ಲಿ ಮಗನ ವಿಲ್ಹೀಂಗ್! ತಂದೆಗೆ ಶಾಕ್ ಕೊಟ್ಟ ಪೂರ್ವ ಸಂಚಾರಿ ಪೊಲೀಸ್ !
SHIVAMOGGA NEWS / ONLINE / Malenadu today/ Nov 24, 2023 NEWS KANNADA Shivamogga | Malnenadutoday.com ಶಿವಮೊಗ್ಗ ಪೊಲೀಸರು ಹೆಚ್ಚೆಚ್ಚು ಅಲರ್ಟ್ ಆಗುತ್ತಿದ್ದಾರೆ. ಬೆಂಗಳೂರು ಪೊಲೀಸ್ ಮಾದರಿಯಲ್ಲಿ ಸೋಶಿಯಲ್ ಮೀಡಿಯಾಗಳ ಒಳಹೊಕ್ಕಿರುವ ಪೊಲೀಸ್ ಇಲಾಖೆ ಕಾನೂನು ಬಾಹಿರ ಚಟುವಟಿಕೆಗಳನ್ನ ಪ್ರೇಕ್ಷಕರಾಗಿ ನೋಡಿ, ಪೊಲೀಸ್ ರೀತಿಯಲ್ಲಿ ಕೇಸ್ ಹಾಕುತ್ತಿದ್ದಾರೆ. ಇದಕ್ಕೆ ಪೂರಕ ಎಂಬಂತೆ ವೀಲ್ಹೀಂಗ್ ಮಾಡಿ ಆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದ ಯುವಕನಿಗೆ ಬರೋಬ್ಬರಿ ಒಂಬತ್ತು ಸಾವಿರ ರೂಪಾಯಿ … Read more