ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ನಲ್ಲಿ ಅಪರಿಚಿತ ಮಹಿಳೆಯ ಶವಪತ್ತೆ! ಕೈ ಮೇಲಿತ್ತು 2 ಹೆಸರುಗಳ ಹಚ್ಚೆ
ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 13 2025: ಶಿವಮೊಗ್ಗ ನಗರದ ಕೆಎಸ್ಆರ್ಟಿಸಿ (KSRTC) ಬಸ್ ನಿಲ್ದಾಣದಲ್ಲಿ ಅನಾಮಧೇಯ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಆದರೆ ಮಹಿಳೆಯ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ, ಮೃತರ ಗುರುತು ಪತ್ತೆಗಾಗಿ ದೊಡ್ಡಪೇಟೆ ಪೊಲೀಸ್ ಸ್ಟೇಷನ್ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಮಲಗಿದ್ದ ಸ್ಥಿತಿಯಲ್ಲಿ ಇಲ್ಲಿ ಪತ್ತೆಯಾಗಿದ್ದ ಮಹಿಳೆಯನ್ನು ಸಾರ್ವಜನಿಕರ ಸಹಕಾರದೊಂದಿಗೆ ಪೊಲೀಸರು ಖಾಸಗಿ ಆಂಬುಲೆನ್ಸ್ ಮೂಲಕ ತಕ್ಷಣವೇ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ಮಹಿಳೆ ಈಗಾಗಲೇ … Read more