ಫಿಕ್ಸ್​ ಆಗ್ತಿದ್ಯಾ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ! ಶಿವಣ್ಣ ದಂಪತಿಯ ಪ್ರತಿಕ್ರಿಯೆ ಏನು ಗೊತ್ತಾ?

KARNATAKA NEWS/ ONLINE / Malenadu today/ Jun 23, 2023 SHIVAMOGGA NEWS   ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಖಾಡದಲ್ಲಿ ಸಂಸದ ಬಿ.ವೈ.ರಾಘವೇಂದ್ರರವರ ಎದುರಾಳಿ ಯಾರು? ಈ ಪ್ರಶ್ನೆಗೆ ಕಾಂಗ್ರೆಸ್ ಉತ್ತರ ಹುಡುಕುತ್ತಿದೆ. ಒಂದು ಕಡೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಮ್ಮ ಸಹೋದರಿ ಗೀತಾ ಶಿವರಾಜ್​ ಕುಮಾರ್​ ರನ್ನ ಅಭ್ಯರ್ಥಿಯನ್ನಾಗಿಸಲು ಪ್ರಯತ್ನ ನಡೆಸ್ತಿರುವುದು ರಾಜಕೀಯ ಅಖಾಡದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ನಿಟ್ಟಿನಲ್ಲಿ ಶಿವರಾಜ್​ ಕುಮಾರ್​ ಹಾಗೂ ಗೀತಾ ಶಿವರಾಜ್​ ಕುಮಾರ್​, ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ … Read more