ಮೊಬೈಲ್ ಕಳೆದುಹೋಗಿದೆಯೇ? ಈಗ ರಪ್ಪಾ ಸಿಗ್ತದೆ ಫೋನ್! ಹೀಗಿದೆ ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆ
Shimoga Police | ಶಿವಮೊಗ್ಗ | ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಮೊಬೈಲ್ ಕಳ್ಳತನ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಸರ್ಕಾರದ ಸಿಇಐಆರ್ (CEIR) ಪೋರ್ಟಲ್ನಲ್ಲಿ ಸಾರ್ವಜನಿಕರು ದಾಖಲಿಸುತ್ತಿರುವ ದೂರುಗಳನ್ನು ವಿಶೇಷವಾಗಿ ಪರಿಶೀಲಿಸುತ್ತಿರುವ ಪೊಲೀಸರು, ಕಳುವಾದ ಮೊಬೈಲ್ಗಳನ್ನು ಪತ್ತೆಹಚ್ಚಿ ಅದರ ಅಸಲಿ ಮಾಲೀಕರಿಗೆ ಮರಳಿಸುತ್ತಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಕಳೆದ ಒಂದು ವಾರದಲ್ಲಿ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಹತ್ತಕ್ಕೂ ಹೆಚ್ಚು ಮೊಬೈಲ್ಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ ನೀಡಲಾಗಿದೆ. ವಿಶೇಷವಾಗಿ ಶಿವಮೊಗ್ಗದ ಸಿಇಎನ್ ಸೈಬರ್ ಕ್ರೈಂ ಪೊಲೀಸ್ ಠಾಣೆ, … Read more