ಶಿವಮೊಗ್ಗ ಜಿಲ್ಲೆ ಭದ್ರಾವತಿ ಸಿಟಿಯಲ್ಲಿ ರೌಡಿಶೀಟರ್ ಮರ್ಡರ್ ! ತಡರಾತ್ರಿ ಮನೆ ಹೊರಗಡೆಯೇ ನಡೀತು ಮುಜ್ಜು ಕೊಲೆ !
KARNATAKA NEWS/ ONLINE / Malenadu today/ Jul 21, 2023 SHIVAMOGGA NEWS ಭದ್ರಾವತಿ ಪೇಪರ್ ಟೌನ್ ಲಿಮಿಟ್ಸ್ನಲ್ಲಿ ನಿನ್ನೆ ರಾತ್ರಿ ರೌಡಿಶೀಟರ್ ಒಬ್ಬನನ್ನ ಕೊಲೆ ಮಾಡಲಾಗಿದೆ. ಇಲ್ಲಿನ ಬೊಮ್ಮನಕಟ್ಟೆ ಬಡಾವಣೆ ಸಮೀಪ ನಡೆದಿರುವ ಘಟನೆಯಲ್ಲಿ ಮುಜಾಯಿದ್ದೀನ್ ಅಲಿಯಾಸ್ ಮುಜ್ಜು ಎಂಬಾತ ಹತ್ಯೆಗೀಡಾಗಿದ್ದಾನೆ. ಇವತ್ತು ಬೆಳಗ್ಗೆ ವಿಷಯ ತಿಳಿದುಬಂದಿದ್ದು, ಸ್ಥಳಕ್ಕೆ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. ಹೇಗಾಯ್ತು ಘಟನೆ ನಿನ್ನೆ ರಾತ್ರಿ 12 ಗಂಟೆ ನಂತರ ಈ ಘಟನೆ ನಡೆದಿದೆ. ರೌಡಿ … Read more