ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಶಿವಣ್ಣ ದಂಪತಿ! ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗ್ತಾರಾ?

KARNATAKA NEWS/ ONLINE / Malenadu today/ Jun 14, 2023 SHIVAMOGGA NEWS  ಬೆಂಗಳೂರು :   ಕರುನಾಡ ಚಕ್ರವರ್ತಿ  ಶಿವರಾಜ್ ಕುಮಾರ್  ತಮ್ಮ ಪತ್ನಿ ಗೀತಾ ಅವರೊಂದಿಗೆ  ನಿನ್ನೆ  ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಸದ್ಯ ಇವರ ಈ ಮಾತುಕತೆ ಕುತೂಹಲ ಮೂಡಿಸಿದ್ದು ಮುಂದಿನ ಸಂಸತ್ ಚುನಾವಣೆಯಲ್ಲಿ ಶಿವಮೊಗ್ಗ ಅಭ್ಯರ್ಥಿಯ ಚರ್ಚೆ ಮಾತುಕತೆಯಲ್ಲಿ ನಡೆಯಿತೇ ಎಂಬ ಪ್ರಶ್ನೆಗಳು ಮೂಡುತ್ತಿವೆ.  ಅಮಿರ್​ ಅಹಮದ್ ಸರ್ಕಲ್​ನಲ್ಲಿ ಹಲ್ಲೆ/ ಬಸ್​ಗೆ … Read more