ಒಂದೆ ಚರ್ಚೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ₹6.50 ಕೋಟಿ ಸ್ಯಾಂಕ್ಷನ್
ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 18 2025 : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಅಪ್ಡೇಟ್ ಸಿಕ್ಕಿದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಇನ್ಮುಂದೆ ಪ್ರತಿನಿತ್ಯ ಬೆಂಗಳೂರಿಗೆ ಇಂಡಿಗೋ ವಿಮಾನ ಪ್ರಯಾಣ ಬೆಳಸಲಿದೆ ಎಂಬ ಸುದ್ದಿಯನ್ನು ಇದೇ ಮಲೆನಾಡು ಟುಡೆ ಪ್ರಕಟ ಮಾಡಿತ್ತು. ಇದರ ಬೆನ್ನಲ್ಲೆ ಇದೀಗ ಮತ್ತೊಂದು ಅಪ್ಡೇಟ್ ಸಿಕ್ಕಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ನ್ಯಾವಿಗೇಷನ್ ಉಪಕರಣವಾದ ಡಿವಿಒಆರ್ (DVOR) ಅಳವಡಿಸಲು ರಾಜ್ಯ ಸರ್ಕಾರವು 6.50 ಕೋಟಿ ರೂಪಾಯಿ ಬಿಡುಗಡೆ ಮಾಡಲು ಆಡಳಿತಾತ್ಮಕ ಅನುಮೋದನೆ … Read more