ಶಿವಮೊಗ್ಗ, ಭದ್ರಾವತಿಯಲ್ಲಿ ಶಾಲಾ ಮಕ್ಕಳು ಅಸ್ವಸ್ಥ! ಆಗಿದ್ದೇನು? ಸಿಇಒ ಹೇಮಂತ್ ಏನಂದ್ರು

Students Hospitalized in Shimoga and Bhadravati

Students Hospitalized in Shimoga and Bhadravati  | ಜಿಲ್ಲೆಯಲ್ಲಿ ಇವತ್ತು ಎರಡುಕಡೆಗಳಲ್ಲಿ ಶಾಲೆ ಮಕ್ಕಳು ಅಸ್ವಸ್ಥರಾದ ಘಟನೆ ಬಗ್ಗೆ ವರದಿಯಾಗಿದೆ. ಶಿವಮೊಗ್ಗ ನಗರದಲ್ಲಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಕೆಮ್ಮಿನಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದರು. ಇದಕ್ಕೂ ಮೊದಲು ಇವತ್ತು ಮಧ್ಯಾಹ್ನ ಭದ್ರಾವತಿಯಲ್ಲಿ ಮಕ್ಕಳು ಅಸ್ವಸ್ಥಗೊಂಡಿದ್ದರು.  ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಘಟನೆ  ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿರುವ ಡಾ. ಅಂಬೇಡ್ಕರ್‌ ವಿದ್ಯಾರ್ಥಿನಿಯರ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರಲ್ಲಿ ಕೆಮ್ಮು ಕಾಣಿಸಿಕೊಂಡಿದೆ.  ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರಾಗುವುದನ್ನು ಗಮನಿಸಿದ ಶಾಲಾ ಸಿಬ್ಬಂದಿ, ಮಕ್ಕಳನ್ನು … Read more