ಸಾಗರ ತಾಲ್ಲೂಕಿನ ಐಗಿನಬೈಲ್ನಲ್ಲಿ ಅಪಘಾತಕ್ಕೀಡಾಡ ಖಾಸಗಿ ಬಸ್! ಅನುಮಾನಕ್ಕೂ ಕಾರಣವಾಯ್ತು ಮಾಂಸದ ಮೂಟೆ!
KARNATAKA NEWS/ ONLINE / Malenadu today/ Jul 15, 2023 SHIVAMOGGA NEWS ಸಾಗರ/ ತಾಲ್ಲೂಕಿನ ಐಗಿನ ಬೈಲ್ ಬಳಿಯಲ್ಲಿ ಖಾಸಗಿ ಬಸ್ವೊಂದು ಅಪಘಾತಕ್ಕೀಡಾಗಿದ್ದು, ಎರಡು ಕಾರುಗಳಿಗೆ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಏನಿದು ಘಟನೆ? ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಹಾದುಹೋಗುವ ಬೆಂಗಳೂರು ಹೊನ್ನಾವರ ರಸ್ತೆಯಲ್ಲಿ ಸಾಗರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಜಿಆರ್ಬಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಶಿವಮೊಗ್ಗದಿಂದ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿಯಾಗಿದೆ. ಈ ಪೈಕಿ ಒಂದು ಕಾರಿನಲ್ಲಿ ನ್ಯಾಯಾದೀಶರೊಬ್ಬರು … Read more