ಮುನ್ನುಡಿಯಿಂದ ಮುನ್ನೆಡೆಗೆ! ಕೆಆರ್ ಪುರಂ ಶಾಲೆಯ ಅದ್ಭುತ ಕಮ್​ಬ್ಯಾಕ್ ಸ್ಟೋರಿ! ನಾ ಕಂಡ ಶಾಲೆ

Shivamogga KR Puram Govt School

Shimoga |Success Story of Shivamogga KR Puram Govt School | ನೀವು 1980ರ ಅಥವಾ 1990ರಲ್ಲಿ ಹುಟ್ಟಿದ್ದವರಾದರೆ, ಸರ್ಕಾರಿ ಶಾಲೆಗಳ ಮಹತ್ವ ಎಷ್ಟು ಎನ್ನುವುದು ನಿಮಗೆ ಗೊತ್ತೆ ಇರುತ್ತದೆ. ತಮ್ಮ ಮಕ್ಕಳನ್ನು ಸೇರಿಸಲು ಪ್ರೈವೇಟ್ ಸ್ಕೂಲ್​ಗಳನ್ನು ಹುಡುಕಿಹೋದ ಸಂದರ್ಭದಲ್ಲಿ ಅಬ್ಬಾ ನಮ್ಮಮ್ಮ ಅಪ್ಪ ಓದಿಸುವಾಗ ಇಷ್ಟೊಂದೆಲ್ಲಾ ಪ್ರಾಬ್ಲಮ್ಮೆ ಇರಲಿಲ್ಲ ಅಂತಾ ಮನಸ್ಸಲ್ಲೆ ಉದ್ಘಾರವನ್ನೂ ತೆಗದಿರುತ್ತೀರಿ. ಈಗಿನ ಮಕ್ಕಳು ಒಂದನೇ ಕ್ಲಾಸಿಗೆ ಬರುವಷ್ಟರಲ್ಲಿ ಆಗುವ ಫೀಜಲ್ಲಿ, ಆಗೆಲ್ಲಾ ಡಿಗ್ರಿ ಮೇಲೆ ಇನ್ನೊಂದು ಕೋರ್ಸ್​ ಸಹ ಓದಬಹುದಿತ್ತು. … Read more

ಮಾರಿ ಜಾತ್ರೆಗೆ ಬಂದವರು, ನಾಲೆಗೆ ಇಳಿದರು! ಹೊಳೆಹೊನ್ನೂರು ಅರಬಿಳಚಿಯಲ್ಲಿ ಭದ್ರಾ ನಾಲೆಯಲ್ಲಿ ದುರಂತದ ಪೂರ್ಣ ವಿವರ

Shimoga |  Bhadra Canal Tragedy | ಹೊಳೆಹೊನ್ನೂರು ಹತ್ರ ಕೂಡ್ಲಿಗೆರೆ ಸಮೀಪ ಅರಬಿಳಚಿ ಗ್ರಾಮದಲ್ಲಿ ನಿನ್ನೆ ಭಾನುವಾರ ದುಃಖಕರ ಘಟನೆ ನಡೆದಿದೆ. ಬಟ್ಟೆ ಒಗೆಯುವ ಸಲುವಾಗಿ ಭದ್ರಾ ನಾಲೆಗೆ ಇಳಿದಿದ್ದ ಒಂದೇ ಕುಟುಂಬದ ನಾಲ್ವರು ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಬ್ಯಾಂಕ್ ಲೋನ್ ಹೆಸರಲ್ಲಿ ರಾಬ್ರಿ ಕೇಸ್! ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ಪೊಲೀಸರಿಂದ ಭದ್ರಾವತಿಯ ಇಬ್ಬರು ಅರೆಸ್ಟ್​! ಘಟನೆಯಲ್ಲಿ ಅರಬಿಳಚಿ ಗ್ರಾಮದ ನಿವಾಸಿ 50 ವರ್ಷದ ನೀಲಾಬಾಯಿ, ಅವರ ಪುತ್ರ 23 ವರ್ಷದ ರವಿಕುಮಾರ್, … Read more

ಭದ್ರಾ ನಾಲೆಯಲ್ಲಿ ಬಟ್ಟೆ ತೊಳೆಯಲು ಹೋದ ಒಂದೇ ಕುಟುಂಬದ ನಾಲ್ವರು ಕಾಣೆ! ಏನಾಯ್ತು

Four family members went missing in Bhadra Canal near Arabilichi Camp

Shimoga | ಭದ್ರಾವತಿ ತಾಲ್ಲೂಕಿನ ಅರಬಿಳಚಿ ಕ್ಯಾಂಪ್ ವ್ಯಾಪ್ತಿಯ ಭದ್ರಾ ನಾಲೆಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಅನಾಹುತದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದಾರೆ. ನಾಲೆಯ ಬಳಿ ಬಟ್ಟೆ ತೊಳೆಯಲು ಹೋದವರು ಎಲ್ಲಿಯು ಕಾಣುತ್ತಿಲ್ಲ, ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾದವರನ್ನು ನೀಲಾ ಬಾಯಿ (50), ಇವರ ಪುತ್ರ ರವಿ (23), ಪುತ್ರಿ ಶ್ವೇತಾ (24) ಹಾಗೂ ಅಳಿಯ ಪರಶುರಾಮ (28) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆಗೆ ಲೋಕಾಯುಕ್ತ ಶಾಕ್, ಕಡತಗಳ … Read more

ಮೆಸ್ಕಾಂ ಮಾಹಿತಿ : ನಾಳೆ ಇಲ್ಲೆಲ್ಲಾ ಕರೆಂಟ್ ಇರಲ್ಲ

Mescom power cut Mescom No Online Services for 2 days  power cut tomorrow shivamogga

Kumsi and Harnalli  ಶಿವಮೊಗ್ಗ : ಉಪವಿಭಾಗದ ಕುಂಸಿ ಹಾರ್ನಳ್ಳಿ ಶಾಖಾ ವ್ಯಾಪಿಯಲ್ಲಿ ಎಲ್. ಟಿ ಲೈನ್‌ನ ತುರ್ತು ಕಾಮಗಾರಿ ಇರುವುದರಿಂದ ಜ.10 ರಂದು ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿ-ದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಶಿವಮೊಗ್ಗ ಸಂಚಾರಿ ಪೊಲೀಸ್ ಠಾಣೆಯಲ್ಲೇ ನೇಣಿಗೆ ಶರಣಾದ ಹೆಡ್ ಕಾನ್ಸ್ಟೇಬಲ್! ಡೆತ್​ನೋಟ್​ನಲ್ಲಿ ಕಾರಣ! Kumsi and Harnalli ಕುಂಸಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, … Read more

ಶಿವಮೊಗ್ಗ ಸಂಚಾರಿ ಪೊಲೀಸ್ ಠಾಣೆಯಲ್ಲೇ ನೇಣಿಗೆ ಶರಣಾದ ಹೆಡ್ ಕಾನ್ಸ್ಟೇಬಲ್! ಡೆತ್​ನೋಟ್​ನಲ್ಲಿ ಕಾರಣ!

 ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಮಹಮ್ಮದ್ ಜಕ್ರೀಯಾ ಆತ್ಮಹತ್ಯೆ Shivamogga Traffic Head Constable Mohammed Zakariya Dies by Suicide in Police Station

Suicide in Police Station ಶಿವಮೊಗ್ಗ :  ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಮಹಮ್ಮದ್ ಜಕ್ರೀಯಾ (55) ಅವರು ಠಾಣೆಯ ಒಳಗಡೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಸಾವಿಗೆ ಸಹ ಸಿಬ್ಬಂದಿಯ ಕಿರುಕುಳ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ, ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಮಹಮ್ಮದ್ ಜಕ್ರೀಯಾ ಅವರು ಕಳೆದ ಒಂದು ತಿಂಗಳಿನಿಂದ ರಜೆಯಲ್ಲಿದ್ದರು. ಕೇವಲ ಎರಡು ದಿನಗಳ ಹಿಂದೆಯಷ್ಟೇ ಅವರು ರಜೆ ಮುಗಿಸಿ ಪುನಃ ಕರ್ತವ್ಯಕ್ಕೆ … Read more

BSNL ನಿಂದ ವಾಯ್ಸ್ ಓವರ್ ವೈಫೈ ಸೇವೆ ಸೇರಿದಂತೆ ಇನ್ನಷ್ಟು ಸುದ್ದಿಗಳು ಇ-ಪೇಪರ್​​ನಲ್ಲಿ

Malenadu Today ePaper

Malenadu Today ePaper  ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶದಲ್ಲಿ ಈ ಪಯುಣ ನಿರಂತರವಾಗಿ ಯಶಸ್ವಿಯಾಗಿ ಸಾಗಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ಸಹ ನಡೆದಿವೆ ಎನ್ನುವುದನ್ನು ನಿಮ್ಮ ಗಮನಕ್ಕೆ ತರುತ್ತಾ ಮಲೆನಾಡು ಟುಡೆ ಪತ್ರಿಕೆಯ ಇವತ್ತಿನ ಸಂಚಿಕೆಯ ಈ ಪೇಪರ್ ಕಾಪಿಯನ್ನು ಇಲ್ಲಿ ನೀಡಿದ್ದೇವೆ.. ಈ ಲಿಂಕ್​ನಲ್ಲಿ … Read more

ರಾಕಿಂಗ್​ ಸ್ಟಾರ್ ಯಶ್​ ರವರ ಮಾತುಗಳು ಪಾಠವಾಗಲಿ ಎಂದು ಡೆತ್​ ನೋಟ್ ಬರೆದು ಯುವಕ ಸಾವು!

Shimoga Youth Commits Suicide Urging yash dailoge i

ಶಿವಮೊಗ್ಗ : ಜಿಲ್ಲೆಯ  ಸೊರಬ ತಾಲ್ಲೂಕಿನ ಕೈಸೋಡಿಯಲ್ಲಿ 21 ವರ್ಷದ ರಾಕೇಶ್ ಎಂಬ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪದವಿ ಮುಗಿಸಿ ಸರ್ಕಾರಿ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿದ್ದ ಈ ಯುವಕ, ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಈತ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗ ತರಬೇಕು ಮತ್ತು ಮಕ್ಕಳ ಪ್ರತಿಭೆಯನ್ನು ಚಿಕ್ಕ ವಯಸ್ಸಿನಲ್ಲೇ ಗುರುತಿಸಿ ಪ್ರೋತ್ಸಾಹಿಸಬೇಕು ಅಂತಾ ತಿಳಿಸಿದ್ದಾನೆ. ಮೇಲಾಗಿ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಯಶ್​ ರವರು (yash dailoge)ಹೇಳಿದ … Read more

ಶಿವಮೊಗ್ಗದ ನೂತನ ಡಿಸಿ ಆಗಿ ಪ್ರಭುಲಿಂಗ ಕವಲಿಕಟ್ಟಿ ಪದಗ್ರಹಣ! ಅಧಿಕಾರ ಹಸ್ತಾಂತರ ಮಾಡಿ ಗುರುದತ್ ಹೆಗಡೆ

Malenadu Today

ಶಿವಮೊಗ್ಗದ ನೂತನ ಜಿಲ್ಲಾಧಿಕಾರಿಯಾಗಿ  ಇಂದು ಪ್ರಭುಲಿಂಗ ಕವಲಿಕಟ್ಟಿ  ಅಧಿಕಾರವನ್ನು ವಹಿಸಿಕೊಂಡರು. ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್​ ಹೆಗಡೆ ಹೂಗುಚ್ಚ ನೀಡುವ ಮೂಲಕ ನೂತನ ಡಿಸಿಯನ್ನು ಸ್ವಾಗತಿಸಿ  ಅಧಿಕಾರವನ್ನು ಹಸ್ತಾತಂರಿಸಿದರು. ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ  2013 ರ ಬ್ಯಾಚ್‌ನ ಐಎಎಸ್ ಅಧಿಕಾರಿ  ಪ್ರಭುಲಿಂಗ ಕವಲಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲೆಯ ಹೊಸ ಜಿಲ್ಲಾಧಿಕಾರಿಯನ್ನಾಗಿ ರಾಜ್ಯ ಸರ್ಕಾರ ನೇಮಿಸಿ ಡಿಸೆಂಬರ್ 31 ರಂದು ಆದೇಶ ಹೊರಡಿಸಿತ್ತು.  ಪ್ರಭುಲಿಂಗ ಕವಲಿಕಟ್ಟಿ ಈ ಹಿಂದೆ ಹಟ್ಟಿ ಚಿನ್ನದ ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ … Read more

ಶರಾವತಿ ಸಂತ್ರಸ್ತ್ರರಿಗೆ ಗುಡ್​ ನ್ಯೂಸ್​ ಕೊಟ್ರು ಡಿಸಿ ಗುರುದತ್​ ಹೆಗೆಡೆ! ತುಂಬಾ ಪಾಠ ಕಲಿತೆ ಎಂದಿದ್ದೇಕೆ ಗೊತ್ತಾ

ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ವರ್ಗಾವಣೆ ಅನುಭವಗಳ ಹಂಚಿಕೆ | ಮಲೆನಾಡು ಟುಡೆ ,Shimoga DC Gurudatta Hegde Farewell Speech: Shared Experiences | Malenadu Today

Shimoga DC Gurudatta Hegde ಶಿವಮೊಗ್ಗ :  ಸವಾಲುಗಳು ಎದುರಾದಾಗ ಕೆಲಸ ಮಾಡಲು ಹೆಚ್ಚಿನ ಉತ್ಸಾಹ ಮೂಡುತ್ತದೆ ಮತ್ತು ಅಂತಹ ಸಂದರ್ಭಗಳಲ್ಲಿ ಕಲಿಯಲು ಹೆಚ್ಚಿನ ಅವಕಾಶ ಸಿಗುತ್ತವೆ ಎಂದು ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಅಭಿಪ್ರಾಯಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯು ಅಂತಹ ಒಂದು ಸವಾಲಿನ ಹಾಗೂ ಅರ್ಥಪೂರ್ಣ ವೇದಿಕೆಯನ್ನು ತಮಗೆ ಒದಗಿಸಿಕೊಟ್ಟಿತ್ತು ಎನ್ನತ್ತಾ ಜಿಲ್ಲಾಧಿಕಾರಿ ಗುರುದತ್​ ಹೆಗೆಡೆ ತಮ್ಮ ಅಧಿಕಾರಾವಧಿಯ ಅನುಭವಗಳನ್ನು ಮೆಲುಕು ಹಾಕಿದ್ದಾರೆ.  ನಶೆ ಮುಕ್ತ ಶಿವಮೊಗ್ಗ ಜಿಲ್ಲೆ ಸಂಕಲ್ಪ- ವಾರ್ ಫೂಟ್ ನಲ್ಲಿ ಕೆಲಸ … Read more

ಭದ್ರಾ ಅಚ್ಚುಕಟ್ಟು ರೈತರಿಗೆ ದೊಡ್ಡ ಸುದ್ದಿ : ಜ. 2 ರಂದು ಕಾಡಾದಲ್ಲಿ ಮಹತ್ವದ ಮೀಟಿಂಗ್​

malnad rain and dam levels Bhadra Dam

Bhadra kada Meeting Scheduled for Jan 2 ಶಿವಮೊಗ್ಗ : ಭದ್ರಾ ಕಾಲುವೆಗಳಿಗೆ ನೀರು ಹರಿಸುವ ಸಂಬಂಧ ಹೊಸ ವರ್ಷದ ಆರಂಭದಲ್ಲಿಯೇ ಸಭೆ ಕರೆಯಲಾಗಿದೆ. ಶಿವಮೊಗ್ಗ ನಗರದ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯ (ಕಾಡಾ) ಸಭಾಂಗಣದಲ್ಲಿ ಹೊಸ ವರ್ಷದ ಜನವರಿ 2ರಂದು ಬೆಳಿಗ್ಗೆ 9ಕ್ಕೆ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ಬೇಸಿಗೆ ಹಂಗಾಮಿಗೆ ನೀರು ಹರಿಸುವ ಕುರಿತು ತೀರ್ಮಾನ ಕೈಗೊಳ್ಳಲು ನೀರಾವರಿ ಸಲಹಾ ಸಮಿತಿ ಸಭೆ ಕರೆಯಲಾಗಿದೆ. ಭದ್ರಾ ಯೋಜನಾ ನೀರಾವರಿ ಸಲಹಾ … Read more