ಅಕೇಶಿಯಾ ಕಡಿಯುವ ನೆಪದಲ್ಲಿ ಬಂದು ಶ್ರೀಗಂಧಕ್ಕೆ ಕೊಡಲಿ ಏಟು! ಕದ್ದು ಸಾಗಿಸುವ ಹೊತ್ತಲ್ಲಿ ಆಘಾತ!
ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ: ಸಾಗರ ವಲಯದ ಬರದಲವಳ್ಳಿ ಗ್ರಾಮದ ಸರ್ವೆ ನಂಬರ್ 70 ರಲ್ಲಿ ಅಕ್ರಮವಾಗಿ ಶ್ರೀಗಂಧದ ಮರವನ್ನು ಕಡಿದು ಸಾಗಿಸಲು ಯತ್ನಿಸುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೃಷ್ಣಮೃಗಗಳ ಮೇಲೆ ನಿಗಾ, 3 ದಿಕ್ಕುಗಳಿಗೂ ಶಿವಮೊಗ್ಗದಿಂದ ರೈಲು ಸಂಪರ್ಕ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್ನಲ್ಲಿ ಗ್ರಾಮಸ್ಥರು ನೀಡಿದ ಖಚಿತ ಮಾಹಿತಿಯ ಆಧಾರದ ಮೇಲೆ ಸಾಗರ ವಲಯದ ಆರ್‌ಎಫ್‌ಓ ಅಣ್ಣಪ್ಪ ಮತ್ತು ಉಪ ವಲಯ ಅರಣ್ಯಾಧಿಕಾರಿ ಟಿ.ಪಿ. … Read more