ಮುಂಬೈನಿಂದ ಬಂತೊಂದು ಪೋನ್​​ಕಾಲ್​, ಗಿಫ್ಟ್​ ಆಸೆಗೆ ಮಹಿಳೆ ಕಳೆದುಕೊಂಡ ಹಣವೆಷ್ಟು ಗೊತ್ತಾ..?

Gift Parcel Scam Shivamogga Woman Loses 2.35 Lakhs

ಶಿವಮೊಗ್ಗ : ಮುಂಬೈ ವಿಮಾನ ನಿಲ್ದಾಣದ ಕಸ್ಟಮರ್ ಕೇರ್ ಹೆಸರಿನಲ್ಲಿ ಕರೆ ಮಾಡಿ, ಬೆಲೆಬಾಳುವ ಗಿಫ್ಟ್ ಬಂದಿದೆ ಎಂದು ನಂಬಿಸಿ ಶಿವಮೊಗ್ಗದ ಮಹಿಳೆಯೊಬ್ಬರಿಂದ ಲಕ್ಷಾಂತರ ರೂಪಾಯಿ ಹಣವನ್ನು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗ ನಗರದ ಶ್ರೀರಾಮಪುರ ನಿವಾಸಿಯಾದ ಮಹಿಳೆಯೊಬ್ಬರು ಸೈಬರ್ ವಂಚಕರ ಜಾಲಕ್ಕೆ ಸಿಲುಕಿ ಬರೋಬ್ಬರಿ 2,35,000 ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ. ಶಿವಮೊಗ್ಗ: ಹೋಟೆಲ್‌ಗಳಲ್ಲಿ ರಾಸಾಯನಿಕ ಬಣ್ಣ, ಟೇಸ್ಟಿಂಗ್ ಪೌಡರ್ ಬಳಕೆ ವಿರುದ್ಧ NSUI ಆಕ್ರೋಶ ನೀತು ಎಂಬ ಹೆಸರಿನಲ್ಲಿ ದೂರುದಾರ ಮಹಿಳೆಗೆ ಕರೆ ಮಾಡಿದ … Read more