ಪೊಲೀಸರೇ ನಿಮಗೆ ದಮ್ಮು ಇಲ್ಲವಾ? ತಾಕತ್ತು ಇಲ್ಲವಾ?  ಶಿವಮೊಗ್ಗದಲ್ಲಿ ಶ್ರೀರಾಮ ಸೇನೆಯ ಅಧ್ಯಕ್ಷ ಗಂಗಾಧರ ಕುಲಕರ್ಣಿ ಹಾಕಿದ್ರು ಸವಾಲ್​!

KARNATAKA NEWS/ ONLINE / Malenadu today/ Oct 18, 2023 SHIVAMOGGA NEWS’ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡದ ಘಟನೆ ಸಂಬಂಧ ಹಾಗೂ ಪ್ರಮೋದ್ ಮುತಾಲಿಕ್​ರನ್ನ ಶಿವಮೊಗ್ಗಕ್ಕೆ ಬಾರದಂತೆ ತಡೆದಿರುವ ವಿಚಾರ ಕುರಿತು,  ಶಿವಮೊಗ್ಗದಲ್ಲಿ ಶ್ರೀರಾಮ ಸೇನೆಯ ಅಧ್ಯಕ್ಷ ಗಂಗಾಧರ ಕುಲಕರ್ಣಿ ಮಾತನಾಡಿದ್ದಾರೆ. ಪೊಲೀಸರು ರಾತ್ರಿ 2 ಗಂಟೆಗೆ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕರನ್ನು ತಡೆದಿದ್ದಾರೆ  70 ವರ್ಷ ವಯಸ್ಸಿನ ವ್ಯಕ್ತಿಯನ್ನು ರಾತ್ರಿ ವಾಪಸ್ ಕಳುಹಿಸುತ್ತಾರೆ ಪ್ರಮೋದ್ ಮುತಾಲಿಕ್ ಏನಾದ್ರೂ ದರೋಡೆಕೋರರಾ? ಎಂದು ಪ್ರಶ್ನಿಸಿದ್ದಾರೆ.  ರಾಜ್ಯ ಸರ್ಕಾರದ ಈ … Read more