ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ದುಡ್ಡನ್ನ ಲಪಟಾಯಿಸಿ ಎಸ್ಕೇಪ್ ಆದ ಸಿಬ್ಬಂದಿ! ಏನಿದು ಪ್ರಕರಣ! ನಡೆದಿದ್ದೆಲ್ಲಿ
KARNATAKA NEWS/ ONLINE / Malenadu today/ Jun 23, 2023 SHIVAMOGGA NEWS ಶಿವಮೊಗ್ಗ/ ಗ್ರಾಮಾಂತರ ಪೊಲೀಸ್ ಸ್ಟೇಷನ್ನಲ್ಲಿ ಬ್ಯಾಂಕ್ಗೆ ಕಟ್ಟಬೇಕಿದ್ದ ಧರ್ಮಸ್ಥಳ ಸಂಘದ ಹಣವನ್ನು ಕದ್ದು ಪರಾರಿಯಾದ ಬಗ್ಗೆ ಕಂಪ್ಲೆಂಟ್ ದಾಖಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಹುಡುಕಾಡುತ್ತಿದ್ದಾರೆ. ಏನಿದು ಪ್ರಕರಣ? ದಿನಾಂಕ 20-06-2023 ರಂದು ನಡೆ ಪ್ರಕರಣ ಇದಾಗಿದೆ. ಈ ಸಂಬಂಧ ತಾಲ್ಲೂಕು ಯೋಜನಾಧಿಕಾರಿ ದೂರು ನೀಡಿದ್ಧಾರೆ. ಕರಾವಳಿಯಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇತರೆ ಜಿಲ್ಲೆಗಳಿಗೂ ವಿಸ್ತರಿಸಿಕೊಂಡಿದೆ. ಶಿವಮೊಗ್ಗದಲ್ಲಿಯು ಸುಮಾರು … Read more