ಜೆಡಿಎಸ್ಗೆ ಹೊಸ ಬಲ ತುಂಬುತ್ತಿರುವ ಸಂಘಟನೆಗಳು/ ಇವತ್ತು ಕೂಡ ಹಲವರು ಪಕ್ಷ ಸೇರ್ಪಡೆ!
KARNATAKA NEWS/ ONLINE / Malenadu today/ Apr 25, 2023 GOOGLE NEWS ಶಿವಮೊಗ್ಗ/ ಶಿವಮೊಗ್ಗದಲ್ಲಿ ಜೆಡಿಎಸ್ ಸೇರುವ ಪ್ರವರ ಮುಂದುವರಿದಿದೆ. ನಿನ್ನೆಯಷ್ಟೆ ಕಾಂಗ್ರೆಸ್ ಹಾಗೂ ಬಿಜೆಪಿಯ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಎಸ್ ಪಕ್ಷವನ್ನು ಸೇರಿದ್ದರು. ಇವತ್ತು ಸಂವಿಧಾನ ಸಂರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಹಾಗೂ ವಕೀಲರು ಎ ಗಂಗಾಧರ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಗಪ್ಪ ಆರ್ ಜೆಡಿಎಸ್ ಪಕ್ಷವನ್ನು ಸೇರಿದ್ದಾರೆ. ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಇವತ್ತು ಬೆಳಗ್ಗೆ ಸುಮಾರು 500 ಮಂದಿ … Read more