ಶಿವಮೊಗ್ಗಕ್ಕೆ ಮತ್ತೊಂದು ಮೆಗಾ ಪ್ರಾಜೆಕ್ಟ್!ಸಂಸದರ ಮನವಿಗೆ ಅಸ್ತು ಎಂದ ನಿತಿನ್ ಗಡ್ಕರಿ! ಏನದು?|
KARNATAKA NEWS/ ONLINE / Malenadu today/ Jun 15, 2023 SHIVAMOGGA NEWS ಸಂಸದ ಬಿ.ವೈ.ರಾಘವೇಂದ್ರ (B.Y.Raghavendra) ಸದ್ಯ ಬಿಡುವಿಲ್ಲದ ಕೆಲಸದಲ್ಲಿ ತೊಡಗಿದ್ದಾರೆ. ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯನ್ನು ಮುಚ್ಚದಂತೆ ಕಾರ್ಮಿಕರ ನಿಯೋಗವನ್ನು ದೆಹಲಿಗೆ ಕೊಂಡೊಯ್ದ ಅವರು, ಅದೇ ಸಂದರ್ಭದಲ್ಲಿ ಶಿವಮೊಗ್ಗ ನಗರದ ಉತ್ತರ ಭಾಗದ ಬೈಪಾಸ್ ರಸ್ತೆಗೆ ಕೇಂದ್ರದ ಅನುದಾನ ಮಂಜೂರಾತಿಗಾಗಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯನ್ನು ಭೇಟಿಯಾದರು. ಸಂಸದರ ಮನವಿ ಮೇರೆಗೆ, ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಶಿವಮೊಗ್ಗ … Read more