ಶಿವಮೊಗ್ಗಕ್ಕೆ ಅನುಕೂಲ | ಬೀರೂರು ಜಂಕ್ಷನ್​ನಲ್ಲಿ ನಿಲ್ಲುತ್ತಾ ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ರೈಲು ?

SHIVAMOGGA  |  Dec 14, 2023  |   20661-20662 ಸಂಖ್ಯೆಯ ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ರೈಲು ಓಡಾಟವನ್ನು ಇತ್ತೀಚೆಗೆ ಪ್ರಾರಂಭಿಸಲಾಗಿದೆ. ಮಾರ್ಗಮಧ್ಯೆ ಯಶವಂತಪುರ, ದಾವಣಗೆರೆ ಮತ್ತು ಹುಬ್ಬಳ್ಳಿ ರೈಲ್ವೆ ನಿಲ್ದಾಣಗಳಲ್ಲಿ ಮಾತ್ರ ಈ ರೈಲು ನಿಲುಗಡೆ ನೀಡಲಾಗು ತ್ತಿದೆ. ಬೀರೂರು ಜಂಕ್ಷನ್‌ನಲ್ಲಿಯೂ ಈ ರೈಲಿಗೆ ನಿಲುಗಡೆ ನೀಡಿದಲ್ಲಿ ಬೀರೂರಿನಲ್ಲಿ ಶಿವಮೊಗ್ಗ ಕಡೆಗೆ ರೈಲುಗಳು ಡೈವರ್ಟ್ ಆಗುವ ಕಾರಣ, ಶಿವಮೊಗ್ಗ ಭಾಗದಿಂದ ಪ್ರಯಾ ಣಿಸುವ ಸಹಸ್ರಾರು ಸಂಖ್ಯೆಯ ಪ್ರಯಾಣಿಕರಿಗೆ ಅನುಕೂಲ ಎಂದು ಸಚಿವರಿಗೆ ಸಂಸದ ಬಿ.ವೈ … Read more