ಶಿವಮೊಗ್ಗ-ಬೆಂಗಳೂರು ಪ್ರಯಾಣಿಕರಿಗೆ ಗುಡ್ ನ್ಯೂಸ್! ಇ-ಬಸ್ ದರದಲ್ಲಿ ಬದಲಾವಣೆ! ವೀಕೆಂಡ್ನಲ್ಲಿ ವಿಶೇಷ ದರ!
KARNATAKA NEWS/ ONLINE / Malenadu today/ Sep 1, 2023 SHIVAMOGGA NEWS ಶಿವಮೊಗ್ಗ ವಿಭಾಗದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಶಿವಮೊಗ್ಗ-ಬೆಂಗಳೂರು (Shimoga-Bangalore) ಮಾರ್ಗದಲ್ಲಿ ಪ್ರಸ್ತುತ 04 ಹವಾ ನಿಯಂತ್ರಿತ ವಾಹನಗಳು ಕಾರ್ಯಾಚರಣೆಯಾಗುತ್ತಿದೆ. ಪ್ರಯಾಣಿಕರು ಹವಾ ನಿಯಂತ್ರಿತ ವಾಹನಗಳಲ್ಲಿ ಪ್ರಯಾಣಿಸಲು ಅನುಕೂಲವಾಗುವಂತೆ ಪ್ರಯಾಣ ದರವನ್ನು ನಿರ್ಧರಿಸಿ ಬಸ್‍ಗಳನ್ನು ಚಾಲನೆಗೊಳಿಸಿದೆ. ವಾಹನಗಳ ಪ್ರಯಾಣದರ ವಾರದ ದಿನಗಳಾದ ಸೋಮವಾರದಿಂದ ಗುರುವಾರದವರೆಗೆ ರೂ.550/- ಮತ್ತು ವಾರಾಂತ್ಯ ದಿನಗಳಾದ ಶುಕ್ರವಾರ ದಿಂದ ಭಾನುವಾರದವರೆಗೆ ಪ್ರಯಾಣ ದರ ರೂ.600/- ಆಗಿರುತ್ತದೆ. … Read more