ಶಕ್ತಿ ಯೋಜನೆ ಹೆಸರಲ್ಲಿ ಸರ್ಕಾರಿ ಬಸ್ ನಿರ್ವಾಹಕನಿಗೆ ಖಾಸಗಿ ಬಸ್ ಸಿಬ್ಬಂದಿ ಹಲ್ಲೆ ! ತೀರ್ಥಹಳ್ಳಿಯಲ್ಲಿ ನಡೆದಿದ್ದೇನು?
SHIVAMOGGA | Dec 10, 2023 | ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪೇಟೆಯಲ್ಲಿನ ತೀರ್ಥಹಳ್ಳಿ ಖಾಸಗಿ ಬಸ್ ನಿಲ್ದಾಣದಲ್ಲಿ ಸರ್ಕಾರಿ ಬಸ್ನ ಕೀ ಕಿತ್ತುಕೊಂಡು, ಬಸ್ ನಿರ್ವಾಹಕನ ಮೇಲೆ ಹಲ್ಲೆ ಮಾಡಿದ ಆರೋಪವೊಂದು ಕೇಳಿಬಂದಿದ್ದು, ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ನಲ್ಲಿ ದೂರು ಸಹ ದಾಖಲಾಗಿದೆ. ಸರ್ಕಾರದ ಶಕ್ತಿ ಯೋಜನೆಯ ಕಾರಣ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ಖಾಸಗಿ ಬಸ್ ಮಾಲೀಕರಿಗೆ ಶಕ್ತಿ ಯೋಜನೆಯಿಂದ ಮಹಿಳಾ ಪ್ರಯಾಣಿಕರ ಕೊರತೆ ಎದುರಾಗಿದೆ. ಮಹಿಳೆಯರು ಬಸ್ ಕಡಿಮೆಯಿದ್ದರೂ ಸರ್ಕಾರಿ ಬಸ್ಗಳಿಗಾಗಿ … Read more