ಮೊಬೈಲ್ ಚಾರ್ಜ್ ಮಾಡಲು ಬಿಡದ್ದಕ್ಕೆ ಹಲ್ಲೆ! 4 ವರ್ಷ ಜೈಲು ಶಿಕ್ಷೆ!
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಸಾಗರ ಕೋರ್ಟ್ ಪ್ರಕರಣವೊಂದರಲ್ಲಿ ಮಹತ್ವದ ತೀರ್ಪು ನೀಢಿದೆ. ಮೊಬೈಲ್ ಚಾರ್ಜ್ ಹಾಕಲು ಅವಕಾಶ ಕೊಡಲಿಲ್ಲ ಎಂಬ ಕಾರಣಕ್ಕೆ ಮನೆಯ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗೆ ನಾಲ್ಕು ವರ್ಷ ಶಿಕ್ಷೆ ವಿಧಿಸಿದೆ ಇಲ್ಲಿನ ಕೋರ್ಟ್. 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ. ಮುರಳ್ಳಿ ಮರಾಠಿ ಗ್ರಾಮದ ಆರೋಪಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ15 ಸಾವಿರ ದಂಡ ಹಾಕಿದೆ ಹೊತ್ತಿದ … Read more