ಸಚಿವ ಮಧು ಬಂಗಾರಪ್ಪರವರ ವಿಡಿಯೋ ತಿರುಚಿದ ಆರೋಪ ಎಸ್ಪಿಗೆ ದೂರು
Minister Madhu Bangarappa 23 ಶಿವಮೊಗ್ಗ, ಮಲೆನಾಡು ಟುಡೆ ಸುದ್ದಿ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಅವರ ಹೇಳಿಕೆಯನ್ನು ತಿರುಚಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಸಾರ್ವಜನಿಕ ಶಾಂತಿ ಕದಡಲು ಯತ್ನಿಸಲಾಗುತ್ತಿದೆ. ಅಂತಹ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗರ ಸಂಘವು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. Minister Madhu Bangarappa 23 ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಚಿವರು, ಸಿಗಂದೂರು ಸೇತುವೆ (Sigandur … Read more