SHIMOGA NEWS LIVE
ಸೊರಬ : ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಗ್ರಾಮ ಲೆಕ್ಕಿಗನ ಶವ ಪತ್ತೆ! ಮೂಡಿತು ಅನುಮಾನ
ಸೊರಬ: ಮನೆಯ ತೊಲೆಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯ ಶವ ಪತ್ತೆಯಾದ ಘಟನೆ ಪಟ್ಟಣದ ಕೆಇಬಿ ಕಾಲೋನಿಯಲ್ಲಿ ನಡೆದಿದೆ. ಮೂಲತಃ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ... ಕ್ಲಿಕ್ ಮಾಡಿ