Karnataka election / ಶಿವಮೊಗ್ಗ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳು ಯಾರ್ಯಾರು ಗೊತ್ತಾ?
KARNATAKA NEWS/ ONLINE / Malenadu today/ Apr 24, 2023 GOOGLE NEWS ಶಿವಮೊಗ್ಗ/ ವಿಧಾನಸಭಾ ಚುನಾವಣೆ 2023 ರ ಅಂತಿಮ ಕಣದಲ್ಲಿ ಶಿವಮೊಗ್ಗ ಜಿಲ್ಲೆ ಒಟ್ಟು 74 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಏ.24 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಂತಿಮವಾಗಿ ಚುನಾವಣೆ ಎದುರಿಸಲು 74 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಶಿವಮೊಗ್ಗ ಗ್ರಾಮಾಂತರ-111 ಕ್ಷೇತ್ರದಲ್ಲಿ ಒಟ್ಟು 11 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕೆ.ಬಿ.ವಿಜಯ, ಇಂಡಿಯನ್ … Read more