ಶಿವಮೊಗ್ಗ ಏರ್ಪೋರ್ಟ್ನಲ್ಲಿ ಮತ್ತೆ ಲ್ಯಾಂಡ್ ಆಗಲಿದೆ ಎರೆರಡು ವಿಶೇಷ ವಿಮಾನ! ಯಾರು ಆಗಮಿಸ್ತಿದ್ದಾರೆ ಈ ಸಲ?
KARNATAKA NEWS/ ONLINE / Malenadu today/ Apr 26, 2023 GOOGLE NEWS ಶಿವಮೊಗ್ಗ/ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಜನರು ಯಾವಾಗ ಫ್ಲೈಟ್ನಲ್ಲಿ ಓಡಾಡ್ತಾರೋ ಗೊತ್ತಿಲ್ಲ. ಆದರೆ ರಾಜಕಾರಣಿಗಳಂತೂ ಭರ್ಜರಿಯಾಗಿ ಓಡಾಡುತ್ತಿದ್ದಾರೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ 2 ಸಲ ಶಿವಮೊಗ್ಗಕ್ಕೆ ಬಂದು ಹೋದರೆ, ಸಿಎಂ ಬಸವರಾಜ ಬೊಮ್ಮಾಯಿ ಕೂಡ ವಿಶೇಷ ವಿಮಾನದಲ್ಲಿ ಶಿವಮೊಗ್ಗ ಏರ್ಪೋರ್ಟ್ನಲ್ಲಿ ಲ್ಯಾಂಡ್ ಆಗಿದ್ದರು. ಇದನ್ನು ಕೂಡ ಓದಿ- ಶಿವಮೊಗ್ಗದಲ್ಲಿ ಬಸ್ ಹತ್ತಿದ ಎಸ್ಪಿ ಮಿಥುನ್ ಕುಮಾರ್, ಡಿಸಿ ಡಾ.ಆರ್ ಸೆಲ್ವಮಣಿ! … Read more