ಶಿವಮೊಗ್ಗ : ಈ ತಾಲ್ಲೂಕುನಲ್ಲಿ ದಿನವಿಡಿ ಕರೆಂಟ್ ಇರಲ್ಲ!
ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 20 2025 : ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ಇವತ್ತು ವಿವಿದೆಡೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ವಿಭಾಗ ತನ್ನ ಪ್ರಕಟಣೆಯಲ್ಲಿ ನೀಡಿದೆ. ಮೆಸ್ಕಾಂ ಪ್ರಕಟಣೆಯ ಪ್ರಕಾರ, ಭದ್ರಾವತಿ ಸಿಟಿಯಲ್ಲಿಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಬೆಳಿಗ್ಗೆ 9:30 ರಿಂದ ಸಂಜೆ 4:30ರ ವರೆಗೆ ಈ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಇರಲ್ಲ ಕರೆಂಟ್ ಹಳೇನಗರ, ತಾಲ್ಲೂಕು ಕಚೇರಿ ರಸ್ತೆ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ … Read more