SHIVAMOGGA NEWS TODAY
ಶಿವಮೊಗ್ಗ: ಭದ್ರಾ ಚಾನೆಲ್‌ನಲ್ಲಿ ಈಜಲು ಹೋದ 13 ವರ್ಷದ ಬಾಲಕ ನೀರುಪಾಲು
ಶಿವಮೊಗ್ಗ: ಜಿಲ್ಲೆಯ ಹರಿಗೆ ಸಮೀಪದ ಭದ್ರಾ ಚಾನೆಲ್‌ನಲ್ಲಿ ಈಜಲು ಹೋದ 13 ವರ್ಷದ ಬಾಲಕಲನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ. ಮೃತನನ್ನು ಹರಿಗೆ ನಿವಾಸಿ, ಎಂಟನೇ ತರಗತಿ ... ಕ್ಲಿಕ್ ಮಾಡಿ