ಶಿವಮೊಗ್ಗ: ಹೋರಿಹಬ್ಬ ಮುಗಿಸಿ ಬರುವಾಗ ಆಘಾತ!ಓರ್ವ ಸ್ಥಳದಲ್ಲಿಯೇ!? ಇನ್ನೊಬ್ಬ ಗಂಭೀರ
ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 30, 2025: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಸುಣ್ಣದಕೊಪ್ಪ ಗ್ರಾಮದ ಬಳಿ ಸಂಭವಿಸಿದ ಭೀಕರ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ ಇದೇ ಘಟನೆಯಲ್ಲಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ಅಜ್ಜನನ್ನ ಕೊಂದ ಮೊಮ್ಮಗ! ಜೀವಾವಧಿ ಶಿಕ್ಷೆ ಕೊಟ್ಟ ಕೋರ್ಟ್! ಶಿರಾಳಕೊಪ್ಪದ ಸುಣ್ಣದಕೊಪ್ಪದ ಸಮೀಪ ಈ ದುರ್ಘಟನೆ ನಡೆದಿದೆ. ರಾಗಿಕೊಪ್ಪ ತಾಂಡಾದ ನಿವಾಸಿಗಳಾದ ಈ ಇಬ್ಬರು ಯುವಕರು ಬಸವನಂದಿಹಳ್ಳಿಯಲ್ಲಿ ನಡೆದಿದ್ದ ಹೋರಿ … Read more