BREAKING NEWS / ತೀರ್ಥಹಳ್ಳಿಯಲ್ಲಿ ಒಂದೇ ಮನೆಯಲ್ಲಿ ಮೂವರು ಸಜೀವ ದಹನ! ಅರ್ಚಕ ಕುಟುಂಬದಲ್ಲಿ ನಡೆದಿದ್ದೇನು?
KARNATAKA NEWS/ ONLINE / Malenadu today/ Oct 8, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಬಳಿಯಲ್ಲಿ ಸಿಗುವ ಕೆಕೋಡ್ ಎಂಬಲ್ಲಿ ಭೀಕರ ಘಟನೆಯೊಂದು ಸಂಭವಿಸಿದೆ. ಮನೆಯಲ್ಲಿ ಬೆಂಕಿ ತಗಲಿ ಮೂವರು ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಹೊಸನಗರ ರಸ್ತೆ ಸಮೀಪ ಇರುವ ಅರಳಸುರಳಿ ಗಣಪತಿ ಕಟ್ಟೆ ರೈಸ್ ಮಿಲ್ ಹತ್ತಿರ ಇರುವ ಮನೆಯೊಂದರಲ್ಲಿ ಈ ಘಟನೆ ಸಂಭವಿಸಿದೆ. ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ … Read more