ಲೋಡ್ ಗಾಡಿಯಿಂದ ಬಿದ್ದ ಮರದ ತುಂಡು ಬಡಿದು ಬೈಕ್ ಸವಾರನ ಸ್ಥಿತಿ ಗಂಭೀರ! ಹೀಗೂ ಆಗುತ್ತೆ ಹುಷಾರು ತಪ್ಪದಿರಿ ವಾಹನ ಸವಾರರೇ?
KARNATAKA NEWS/ ONLINE / Malenadu today/ Sep 24, 2023 SHIVAMOGGA NEWS’ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಬಿಲ್ಲೇಶ್ವರದಲ್ಲಿ ಆಕಸ್ಮಿಕವಾಗಿ ನಡೆದ ಘಟನೆಯಲ್ಲಿ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಅವರ ಸಮೀಪವೇ ಹೋಗುತ್ತಿದ್ದ ಲಾರಿಯೊಂದರಿಂದ ಮರದ ತುಂಡು ಬಿದ್ದಿದೆ. ಪರಿಣಾಮ ಘಟನೆಯಲ್ಲಿ ವ್ಯಕ್ತಿಯು ಗಂಭೀರವಾಗಿ ಗಾಯಗೊಂಡಿದ್ದಾರೆ ಗಾಯಗೊಂಡವರನ್ನ 32 ವರ್ಷದ ನವೀನ್ ಎಂದು ಗುರುತಿಸಲಾಗಿದೆ. ನಿನ್ನೆ ಶನಿವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ರಿಪ್ಪನ್ ಪೇಟೆ ಪೊಲೀಸ್ ಸ್ಟೇಷನ್ನಲ್ಲಿ … Read more