ಕಾಣೆಯಾದ ಹುತಾತ್ಮ ವೀರ ಶಿವಮೂರ್ತಿಯವರ ನಾಮಫಲಕ? 2 ತಿಂಗಳಿಂದ ಸರ್ಕಲ್ನಲ್ಲಿಲ್ಲ 7 ದಶಕದ ಬೋರ್ಡ್? ಶಾಸಕರು-ಮೇಯರ್ ಹೇಳಿದ್ದೇನು?
KARNATAKA NEWS/ ONLINE / Malenadu today/ Jul 9, 2023 SHIVAMOGGA NEWS ಶಿವಮೊಗ್ಗ/ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯ ನಡುವೆ ಪ್ರಮುಖ ಸರ್ಕಲ್ಗಳಲ್ಲಿ ಹಲವು ಯಡವಟ್ಟುಗಳು ನಡೆದಿದ್ದರ ಬಗ್ಗೆ ಈಗಾಗಲೇ ಹಲವು ಸಲ ವರದಿಯಾಗಿದೆ. ಇದೀಗ ಶಿವಮೂರ್ತಿ ಸರ್ಕಲ್ನಲ್ಲಿದ್ದ ಹುತಾತ್ಮ ವೀರ ಶಿವಮೂರ್ತಿ ಸರ್ಕಲ್ ಎಂಬ ಬೋರ್ಡ್ ಮಾಯವಾಗಿದೆ. ಸುಮಾರು 2 ತಿಂಗಳಿನಿಂದ, ವೃತ್ತದಲ್ಲಿ ಬೋರ್ಡ್ ಕಾಣದಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಕಾಣೆಯಾದ ಫಲಕ ಸ್ಮಾರ್ಟ್ ಸಿಟಿಯ ಯೋಜನೆ ಅಡಿಯಲ್ಲಿ ಶಿವಮೂರ್ತಿ … Read more