ದಸರಾ ಹಬ್ಬ | ಪ್ರಯಾಣಿಕರಿಗೆ ಒಳ್ಳೆ ಸುದ್ದಿ ಕೊಟ್ಟ ರೈಲ್ವೆ ಇಲಾಖೆ | ಈ ಪ್ರದೇಶಗಳಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

KARNATAKA NEWS/ ONLINE / Malenadu today/ Oct 20, 2023 SHIVAMOGGA NEWS’ ರೈಲ್ವೆ ಇಲಾಖೆ ದಸರಾ ಹಬ್ಬದ ಪ್ರಯುಕ್ತ ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರು ಮಾರ್ಗವಾಗಿ ಹುಬ್ಬಳ್ಳಿಗೆ ವಿಶೇಷ ರೈಲು ಓಡಿಸುತ್ತಿದೆ.  ಅ.20 ಹಾಗೂ 23ರಂದು ಸಂಖ್ಯೆ. 07303 ಹುಬ್ಬಳ್ಳಿ- ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಹುಬ್ಬಳ್ಳಿಯಿಂದ ಸಂಜೆ 3.30ಕ್ಕೆ ಹೊರಟು ರಾತ್ರಿ 11.25ಕ್ಕೆ ಯಶವಂತಪುರ ತಲುಪಲಿದೆ.  ಅಲ್ಲಿಂದ ರಾತ್ರಿ 11.55ಕ್ಕೆ ಹೊರಟು ಮರುದಿನ ಅ.21ರಂದು ಬೆಳಗ್ಗೆ 9.40ಕ್ಕೆ … Read more