ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ! ವಾಹನಗಳ ಸಂಚಾರದಲ್ಲಿ ಬದಲಾವಣೆ ಮಾಡಿ ಜಿಲ್ಲಾಡಳಿತ ಆದೇಶ! ಎಲ್ಲೆಲ್ಲಿ ಏನೇನು?

KARNATAKA NEWS/ ONLINE / Malenadu today/ Sep 24, 2023 SHIVAMOGGA NEWS’ ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು  (Hindu Mahasabha Ganapati) ದಿನಾಂಕ:28,9,2023 ರಂದು ಮರವಣಿಗೆಯ ಮೂಲಕ ವಿಸರ್ಜನೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಹಾಗೂ ಪಾರ್ಕಿಂಗ್ ವ್ಯವಸ್ಥೆ ಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಪ್ರಮುಖ ಪ್ರಕಟಣೆಯೊಂದು ಹೊರಡಿಸಿದೆ.  ಅದರ ವಿವರವನ್ನು ನೋಡುವುದಾದರೆ, ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವವು (hindu mahasabha ganapathi shivamogga 2023,) ಭೀಮೇಶ್ವರ … Read more