ಹೊಳೆಹೊನ್ನೂರು ಗಾಂಧಿ ಸರ್ಕಲ್​ನಲ್ಲಿರುವ ಮಹಾತ್ಮ ಗಾಂಧೀಜಿಯವರ ಪ್ರತಿಮೆ ಧ್ವಂಸ

KARNATAKA NEWS/ ONLINE / Malenadu today/ Aug 21, 2023 SHIVAMOGGA NEWS ಸರ್ಕಲ್​ನಲ್ಲಿದ್ದ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ಕೆಡವಿ ಹಾಕಿದ ಘಟನೆ ಸಂಬಂಧ ಹೊಳೆಹೊನ್ನೂರಿನಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಲ್ಲಿನ ಮಹಾತ್ಮಗಾಂಧಿ ಸರ್ಕ್​​ಲ್​ನಲ್ಲಿ ಮಹಾತ್ಮ ಗಾಂಧಿಜಿಯವರ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಪ್ರತಿಮೆ ಸುತ್ತ ಮಂಟಪವನ್ನು ಸಹ ನಿರ್ಮಿಸಿ, ವಿಶೇಷವಾದ ಗೌರವವನ್ನು ನೀಡಲಾಗುತ್ತಿತ್ತು.  ನಿನ್ನೆ ರಾತ್ರಿ ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ಗಾಂಧಿಜಿಯವರ ಪ್ರತಿಮೆಯನ್ನು ಕೆಡವಿದ್ದಾರೆ. ಮೂರ್ತಿಯನ್ನು ಧ್ವಂಸಗೊಳಿಸಿದಷ್ಟೆ ಅಲ್ಲದೆ, ಅದನ್ನು ಬೀಳಿಸಿ ಪುಡಿ ಮಾಡಿದ್ಧಾರೆ. ದುಷ್ಕರ್ಮಿಗಳ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು