ಸೂಡೂರು ಸಮೀಪ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಗೆ ಬೆಂ@ಕಿ! 40 ಪ್ರಯಾಣಿಕರ ಜೀವ ಉಳಿಸಿತು ಸಣ್ಣ ಘಟನೆ!
Shivamogga | ಹೊಸನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ನಲ್ಲಿ ನಿನ್ನೆ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು ಇಡಿ ಬಸ್ ಸುಟ್ಟು ಹೋಗಿದೆ. ಶಿವಮೊಗ್ಗ ಮತ್ತು ಹೊಸನಗರ ಗಡಿಭಾಗದಲ್ಲಿ ಸಿಗುವ ಅರಸಾಳು ಹಾಗೂ ಸೂಡೂರು ಮಧ್ಯೆ ನಿನ್ನೆ ಮಧ್ಯರಾತ್ರಿ ಸುಮಾರಿಗೆ ಘಟನೆ ಸಂಭವಿಸಿದೆ. ಸುಳ್ಳು ಹೇಳಿ 2 ನೇ ಮದುವೆಯಾದ ತೀರ್ಥಹಳ್ಳಿಯ ವ್ಯಕ್ತಿಗೆ ಶಿವಮೊಗ್ಗ ಕೋರ್ಟ್ ಕೊಟ್ಟ ಶಿಕ್ಷೆಯೇನು ಗೊತ್ತಾ..? ಅದೃಷ್ಟವಶಾತ್ ಘಟನೆಯಲ್ಲಿ ಹೆಚ್ಚು ಅಪಾಯವಾಗಿಲ್ಲ. ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಘಟನೆ ವೇಳೆ ಶ್ರೀ ಅನ್ನಪೂರ್ಣೇಶ್ವರಿ ಹೆಸರಿನ ಈ ಖಾಸಗಿ … Read more