ಬಾಲಕಿಯ ಮೇಲೆ ದೌರ್ಜನ್ಯಕ್ಕೆ ಸಹಕಾರ ನೀಡಿದ ಹೋಂಸ್ಟೇ ಮಾಲೀಕ, ರೂಮ್ ಬಾಯ್! ಮೂವರಿಗೂ ಕೋರ್ಟ್ ಕೊಟ್ಟ ಶಿಕ್ಷೆ ಏನು ಗೊತ್ತಾ? ಇದೆ ಮೊದಲು
ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ಜಿಲ್ಲೆಯ ತಾಲ್ಲೂಕು ವ್ಯಾಪ್ತಿಯೊಳಗೆ 2023 ರಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ. ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಮುಖ ಆರೋಪಿ ಹಾಗೂ ಈ ಕೃತ್ಯಕ್ಕೆ ಪರೋಕ್ಷವಾಗಿ ಸಾಥ್ ನೀಡಿದ ಹೋಂಸ್ಟೇ ಮಾಲೀಕ ಮತ್ತು ಸಿಬ್ಬಂದಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. 11-09-2023 ರಂದು 26 ವರ್ಷದ ವ್ಯಕ್ತಿಯೊಬ್ಬ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಕಾರಿನಲ್ಲಿ ಎಳೆದುಕೊಂಡು ಹೋಗಿದ್ದ. ಅಷ್ಟೆ … Read more