ಪೊಲೀಸ್​ ದಾಳಿ : ಸ್ವಿಫ್ಟ್​ ಕಾರಿನಲ್ಲಿತ್ತು 2 ಲಕ್ಷ ರೂಪಾಯಿ ಮೌಲ್ಯದ ಮಾಲು; ಓರ್ವ ಆರೋಪಿ ಬಂಧನ

Shivamogga Police Seize ₹2 Lakh Worth Ganja

ಶಿವಮೊಗ್ಗ ಸ್ವಿಫ್ಟ್ ಕಾರಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಒಬ್ಬ ಆರೋಪಿಯನ್ನು ದೊಡ್ಡಪೇಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಅಲ್ತಾಪ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಅಡಿಕೆ ದರದಲ್ಲಿ ಮತ್ತೆ ಸುಗ್ಗಿ: ಶಿವಮೊಗ್ಗ, ಸಿದ್ಧಾಪುರ, ಚಿತ್ರದುರ್ಗ ಸೇರಿ ಹಲವು ಮಾರ್ಕೆಟ್​ಗಳಲ್ಲು ಜೋರು ವಹಿವಾಟು! ಎಷ್ಟಿದೆ ರೇಟು ಶಿವಮೊಗ್ಗ ನಗರದ ತೀರ್ಥಹಳ್ಳಿ ರಸ್ತೆಯಲ್ಲಿರುವ ನಮೋಶಂಕರ ಲೇಔಟ್ ಒಳಗೆ ಒಬ್ಬ ವ್ಯಕ್ತಿ ಮಾರುತಿ ಸ್ವಿಫ್ಟ್ ಸಿಲ್ವರ್ ಕಲರ್ ಕಾರಿನಲ್ಲಿ ಗಾಂಜಾ ಇರಿಸಿಕೊಂಡು ಮಾರಾಟ ಮಾಡುತ್ತಿರುವ ಬಗ್ಗೆ ದೊಡ್ಡಪೇಟೆ … Read more