ಅನ್ಲೈನ್ನಲ್ಲಿ ಸ್ಪೋಕನ್ ಇಂಗ್ಲಿಷ್ ಕ್ಲಾಸ್ ಹುಡುಕಲು ಹೋಗಿ 82 ಸಾವಿರ ಕಳೆದುಕೊಂಡ ವ್ಯಕ್ತಿ
ಶಿವಮೊಗ್ಗ:ಆನ್ಲೈನ್ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ತೀರ್ಥಹಳ್ಳಿ ತಾಲೂಕಿನ ಹಂಚದಕಟ್ಟೆ ನಿವಾಸಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹82,520 ಕಳೆದುಕೊಂಡಿರುವ ಘಟನೆ ನಡೆದಿದೆ. ಈ ಸಂಬಂಧ ಸಂತ್ರಸ್ತ ವ್ಯಕ್ತಿ ಶಿವಮೊಗ್ಗದ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬೆಜ್ಜವಳ್ಳಿ: ಬೇಕರಿಯಲ್ಲಿ ಹಣ ಕೇಳಿದಾತನ ಮೇಲೆ ಕೊಡಲಿಯಿಂದ ಹಲ್ಲೆ, ಏನಿದು ಪ್ರಕರಣ ಹುಂಚದ ಕಟ್ಟೆಯ ನಿವಾಸಿಯೊಬ್ಬರು ಆನ್ಲೈನ್ನಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿಗಳಿಗಾಗಿ ಹುಡುಕಾಡುತ್ತಿದ್ದಾಗ, ಅವರಿಗೆ ‘PLANETSPARK’ ಎಂಬ ಕಂಪನಿಯ ಜಾಹೀರಾತು ಸಿಕ್ಕಿದೆ. ಆ ಜಾಹೀರಾತಿನ ಲಿಂಕ್ … Read more