112 ವಾಹನ ಡಿಕ್ಕಿ ಪಾದಚಾರಿ ಸಾವು! ಸಾಗರ ಗ್ರಾಮಾಂತರ ಸ್ಟೇಷನ್​ ವ್ಯಾಪ್ತಿಯಲ್ಲಿ ನಡೆದಿದ್ದೇನು?

KARNATAKA NEWS/ ONLINE / Malenadu today/ Jul 2, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು, ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್ ವ್ಯಾಪ್ತಿ ಇಆರ್​ಎಸ್ಎಸ್​​ ವಾಹನ 112 ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸಾವನ್ನಪ್ಪಿದ್ಧಾರೆ.  ಸಾಗರ ತಾಲೂಕಿನ ಗಾಳಿಪುರದ ಕಂಡಿಕಾ‌ಕ್ರಾಸ್ ಬಳಿ ಈ ಘಟನೆ ಸಂಭವಿಸಿದೆ.  ಇಲ್ಲಿನ ನಿವಾಸಿ ನಾರಾಯಣಪ್ಪ ಎಂಬವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ 112 ಪೊಲೀಸರ ವಾಹನ ಡಿಕ್ಕಿಯಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಪೊಲೀಸರೇ ತಕ್ಷಣ ಆಸ್ಪತ್ರೆಗೆ ರವಾನಿಸಿದ್ಧಾರೆ. … Read more