ಇವತ್ತೆ ಬಿಜೆಪಿ ಟಿಕೆಟ್ ಪಟ್ಟಿ ರಿಲೀಸ್? ಶಿವಮೊಗ್ಗ ಜಿಲ್ಲೆಯಲ್ಲಿ ಯಾರಿಗೆ ಅವಕಾಶ!? ಹೈಕಮಾಂಡ್ ಶಾಕ್ ಯಾರಿಗೆ? @Malenadutoday.com
ಅಂದುಕೊಂಡಂತೆ ಆದರೆ ಇವತ್ತು ಸಂಜೆ ಹೊತ್ತಿಗೆ ಬಿಜೆಪಿ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಸಂಬಂಧ ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕೂಡ ಮಾತನಾಡಿದ್ದು, ದೆಹಲಿಯ ಬಿಜೆಪಿ ಕಚೇರಿಯಲ್ಲಿ ಸುಮಾರು 2 ಗಂಟೆ ಕಾಲ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿದೆ. 170ಕ್ಕೂ ಹೆಚ್ಚು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ ಇನ್ನೂ ಸಭೆಯಲ್ಲಿ ಕೆಲವು ಕ್ಷೇತ್ರಗಳ ವಿಚಾರದಲ್ಲಿ ಸಾಕಷ್ಟು ಚರ್ಚೆ ನಡೆದಿದ್ದು ಬಹುತೇಕ ಇವತ್ತು ಮೊದಲ ಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆ … Read more