karnataka assembly election 2023/ ಇಂದಿನಿಂದಲೇ ನೀತಿ ಸಂಹಿತೆ ಜಾರಿ/ ಏನು ಮಾಡಬಹುದು? ಏನು ಸಾಧ್ಯವಿಲ್ಲ! ?
ಕೇಂದ್ರ ಚುನಾವಣಾ ಆಯೋಗ ದೆಹಲಿಯ ವಿಜ್ಞಾನ ಭವನದಲ್ಲಿ ಇವತ್ತು ಸುದ್ದಿಗೋಷ್ಟಿಯನ್ನು ನಡೆಸಿ, ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಹಾಗೂ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇನ್ನೂ ಚುನಾವಣೆಯು ಘೋಷಣೆಯಾದ ಬೆನ್ನಲ್ಲೆ, ಇವತ್ತೆ ನೀತಿ ಸಂಹಿತೆಯನ್ನು ಜಾರಿಯಾಗಿದೆ. ಈ ಕ್ಷಣದಿಂದಲೇ ಚುನಾವಣಾ ಆಯೋಗದ ಹೈಪವರ್ ಪಡೆದುಕೊಳ್ಳುತ್ತದೆ. ಸರ್ಕಾರ ತನ್ನ ದೈನಂದಿನ ಆಡಳಿತವನ್ನು ನೋಡಿಕೊಳ್ಳುವುದಕ್ಕೆ ಸೀಮಿತವಾಗಲಿದೆ. ಹೊಸ ಸರ್ಕಾರ ಅಧಿಕಾರಕ್ಕೆ ಬರುವವರೆಗೂ ಯಾವುದೇ ಘೋಷಣೆಗಳನ್ನು ಮಾಡುವಂತಿರುವುದಿಲ್ಲ. ಈ ನಿಟ್ಟಿನಲ್ಲಿ ನೀತಿ ಸಂಹಿತೆಯ ಜಾರಿಯಿಂದಾಗಿ ಏನೇನು ಮಾಡಬಹುದು ಏನೇನು ಮಾಡಲಾಗದು ಎಂಬುದರ ಸಂಕ್ಷಿಪ್ತ ಮಾಹಿತಿ … Read more