ಹೊಸ ವರ್ಷಕ್ಕೆ 1,300 ಕೋಟಿ ರೂಪಾಯಿ ಬೆಳೆ ಸಾಲ : 24 ಗಂಟೆಯೊಳಗೆ ಸಿಗಲಿದೆ ಲೋನ್
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಸಾಧನೆಯ ಹಾದಿಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದು, ರಾಜ್ಯದಲ್ಲಿಯೇ ನಬಾರ್ಡ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ ಎಂದು ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ತಿಳಿಸಿದರು. ಬುಧವಾರ ಬ್ಯಾಂಕ್‌ನ 2026ನೇ ಸಾಲಿನ ಕ್ಯಾಲೆಂಡರ್ ಮತ್ತು ಡೈರಿ ಬಿಡುಗಡೆ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಬ್ಯಾಂಕ್ ಈಗಾಗಲೇ 36 ಶಾಖೆಗಳನ್ನು ಯಶಸ್ವಿಯಾಗಿ ನಡೆಸುತ್ತಿದ್ದು, ಮುಂಬರುವ ವರ್ಷದಲ್ಲಿ ಹೋಬಳಿ ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಇನ್ನೂ 14 ಹೊಸ ಶಾಖೆಗಳನ್ನು ತೆರೆಯಲು … Read more