ಹರತಾಳು ಹಾಲಪ್ಪ, ಟಿ.ಡಿ. ಮೇಘರಾಜ್ ಸೇರಿದಂತೆ 43 ಮಂದಿ ವಿರುದ್ದ ಎಫ್ಐಆರ್ !
KARNATAKA NEWS/ ONLINE / Malenadu today/ Nov 9, 2023 SHIVAMOGGA NEWS sagara | ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ಪೇಟೆ ಪೊಲೀಸ್ ಸ್ಟೇಷನ್ನಲ್ಲಿ ಮಾಜಿ ಎಂಎಲ್ಎ ಹರತಾಳು ಹಾಲಪ್ಪ ಸೇರಿದಂತೆ 43 ಜನರ ವಿರುದ್ಧ ಕೇಸ್ ದಾಖಲಾಗಿದೆ. 10-07-2023 ರಂದು ನಡೆದ ಘಟನೆ ಸಂಬಂಧ ನ್ಯಾಯಾಲಯದ ಆದೇಶದಂತೆ ಕೇಸ್ ದಾಖಲಾಗಿದೆ. IPC 1860 (U/s-141,143,147,148,441,447,427,504,506,149 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಬಿಜೆಪಿ ನಗರ ಅಧ್ಯಕ್ಷ ಗಣೇಶ್ … Read more