ಆಧಾರ್ ಕಾರ್ಡ್ ನವೀಕರಣಕ್ಕೆ ಸೂಚನೆ
Aadhaar update : ಶಿವಮೊಗ್ಗ: ದಶಕಗಳ ಹಿಂದೆ ಆಧಾರ್ ಕಾರ್ಡ್ ನೋಂದಣಿ ಮಾಡಿಸಿದವರು ತಮ್ಮ ದಾಖಲೆಗಳನ್ನು ನವೀಕರಿಸಿಕೊಳ್ಳಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ಇದನ್ನು ಹತ್ತಿರದ ಅಂಚೆ ಕಚೇರಿ, ರಾಷ್ಟ್ರೀಕೃತ ಬ್ಯಾಂಕುಗಳು ಅಥವಾ ಆಧಾರ್ ಸೇವಾ ಕೇಂದ್ರಗಳಲ್ಲಿ ಮಾಡಿಸಬಹುದಾಗಿದೆ. ಜಿಲ್ಲಾ ಮಟ್ಟದ ಆಧಾರ್ ನೋಂದಣಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಐದು ವರ್ಷದೊಳಗಿನ ಮಕ್ಕಳ ಪೋಷಕರು ಕಡ್ಡಾಯವಾಗಿ ಆಧಾರ್ ನೋಂದಣಿ ಮಾಡಿಸಬೇಕು ಎಂದು ಸೂಚಿಸಿದರು. ಅಲ್ಲದೆ, ಈಗಾಗಲೇ ಆಧಾರ್ ಹೊಂದಿರುವ … Read more