Abbi Falls Hosanagara :  ಅಬ್ಬಿ ಫಾಲ್ಸ್‌ನಲ್ಲಿ ದುರಂತ: ಫೋಟೋ ತೆಗೆಸಿಕೊಳ್ಳುವಾಗ ಯುವಕ ನೀರುಪಾಲು, ಮೊಬೈಲ್​ನಲ್ಲಿ ವಿಡಿಯೋ ಸೆರೆ.

Abbi Falls Hosanagara ನೀರಿನಲ್ಲಿ ಕೊಚ್ಚಿಹೋದ ಯುವಕ

Abbi Falls Hosanagara :  ಅಬ್ಬಿ ಫಾಲ್ಸ್‌ನಲ್ಲಿ ದುರಂತ: ಫೋಟೋ ತೆಗೆಸಿಕೊಳ್ಳುವಾಗ ಯುವಕ ನೀರುಪಾಲು, Abbi Falls Hosanagara :  ಹೊಸನಗರ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಬ್ಬಿ ಫಾಲ್ಸ್‌ನಲ್ಲಿ ಫೋಟೋ ತೆಗೆಸಿಕೊಳ್ಳಲು ಹೋಗಿ ಬೆಂಗಳೂರು ಮೂಲದ ಖಾಸಗಿ ಕಂಪನಿಯ ಮ್ಯಾನೇಜರ್ ಒಬ್ಬರು ನೀರುಪಾಲಾಗಿರುವ ದಾರುಣ ಘಟನೆ ನಡೆದಿದೆ. ಮೃತ ದುರ್ದೈವಿ ಬೆಂಗಳೂರಿನ ನಾಗರಬಾವಿಯ ರಮೇಶ್ (35) ಎಂದು ಗುರುತಿಸಲಾಗಿದೆ. ರಮೇಶ್ ತಮ್ಮ ಐವರು ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಅಬ್ಬಿ ಫಾಲ್ಸ್​ಗೆ ಬಂದಿದ್ದರು. ಫಾಲ್ಸ್‌ನಲ್ಲಿ ಫೋಟೋಗೆ ಪೋಸ್ … Read more