ಕೊಟ್ಟ 300 ರೂಪಾಯಿ ವಾಪಸ್ ಕೇಳಿದ್ದಕ್ಕೆ ಹೊಡೆದು ಮನೆಗೆ ಬಿಟ್ಟು ಹೋದ ಗೆಳೆಯರು! ಹುಟ್ಟುಹಬ್ಬದ ದಿನ ಕೋಮಾಕ್ಕೆ ಯುವಕ!

Burglary in Shivamogga Shimoga SIMS Hostel Shivamogga Bus Driver Assault Gold Robbery Scam Shivamogga crime news BNS 292 shivamogga doddapete caseshivamogga hero honda bike theft shivamogga news today

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ದೊಡ್ಡಪೇಟೆ ಪೊಲೀಶ್ ಠಾಣೆಯ ವ್ಯಾಪ್ತಿಯಲ್ಲಿ ಸಾಲ ವಾಪಸ್ ಕೇಳಿದ್ದಕ್ಕೆ ಆತನ ಮೇಲೆ ಹಲ್ಲೆ ಮಾಡಲಾಗಿದೆ. ಪರಿಣಾಮ ಹಲ್ಲೆಗೊಳಗಾದ ವ್ಯಕ್ತಿ ಕೋಮಾಕ್ಕೆ ತೆರಳಿದ್ದಾರೆ. ಘಟನೆಯಲ್ಲಿ ಆರೋಪಿಗಳು ಯುವಕನ ಮೇಲೆ ಹಲ್ಲೆ ಮಾಡಿದ್ದಷ್ಟೆ ಅಲ್ಲದೆ, ಆತನನ್ನು ಮನೆಗೆ ಕರೆತಂದು  ನಾಟಕವಾಗಿದ್ದಾರೆ ಎಂದು ಆರೋಪಿಸಲಾಗಿದೆ.  ಸ್ನೇಹಿತರಿಂದ ತೆಗೆದುಕೊಂಡಿದ್ದ ಕೇವಲ 300 ರೂಪಾಯಿ ಸಾಲವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ, ಹುಟ್ಟುಹಬ್ಬದ ದಿನವೇ ಯುವಕನ ಮೇಲೆ ಆತನ ಇಬ್ಬರು ಸ್ನೇಹಿತರು ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆಗೆ ಪ್ರಯತ್ನಿಸಿದ್ದಾರೆ … Read more

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ನಿಂದ 13 ಮಂದಿ ಸ್ಥಳೀಯ ನಾಯಕರ ಉಚ್ಚಾಟನೆ ! ಕಾರಣವೇನು?

KARNATAKA NEWS/ ONLINE / Malenadu today/ Jul 7, 2023 SHIVAMOGGA NEWS  ಶಿವಮೊಗ್ಗ ಕಾಂಗ್ರೆಸ್ ಪಕ್ಷದಿಂದ 13 ಮಂದಿಯನ್ನು ಉಚ್ಚಾಟನೆ ಮಾಡಲಾಗಿದೆ. ಉಚ್ಚಾಟಣೆಗೊಂಡವರಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರ ಪುತ್ರಿ ಡಾ.ರಾಜನಂದಿನಿಯವರು ಇದ್ದಾರೆ.  ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.  ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಆಡಳಿತ ಉಸ್ತುವಾರಿ ಸಿ.ಎಸ್.ಚಂದ್ರಭೂಪಾಲ್ ಉಚ್ಛಾಟನೆ ಆದೇಶ ಪ್ರಕಟಿಸಿದ್ದಾರೆ.   ಪಕ್ಷಾಂತರ ಮಾಡಿದ್ದಷ್ಟೆ ಅಲ್ಲದೆ, ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿನ್ನೆಲೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು … Read more