Thirthahalli / ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗೆ ವೇದಿಕೆಯಲ್ಲಿಯೇ ಬೆದರಿಕೆ
KARNATAKA NEWS/ ONLINE / Malenadu today/ May 4, 2023 GOOGLE NEWS ತೀರ್ಥಹಳ್ಳಿ/ ಶಿವಮೊಗ್ಗ ಅಪಚರಿತ ವ್ಯಕ್ತಿಯೊಬ್ಬರು ವೇದಿಕೆ ಮೇಲೆಯೇ ಬಂದು ತಮಗೆ ಕೊಲೆ ಬೆದರಿಕೆ ಹಾಕಿದ್ದಾರೆ ಅಂತಾ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಾಲೂರು ಶಿವಕುಮಾರ್ ಗೌಡ ಆರೋಪಿಸಿದ್ದಾರೆ. ತೀರ್ಥಹಳ್ಳಿಯಲ್ಲಿ ಈ ಘಟನೆ ನಡೆದಿದ್ದು ಈ ಸಂಬಂಧ ಮಾಳೂರು ಪೊಲೀಸ್ ಸ್ಟೇಷನ್ನಲ್ಲಿ ಕಂಪ್ಲೆಂಟ್ ಕೂಡ ಕೊಟ್ಟಿದ್ದು ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ ನಡೆದಿದ್ದೇನು? ಈ ಸಂಬಂಧ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ … Read more