ಕೊಟ್ಟಿಗೆಗೆ ಬೆಂಕಿ, ಎರಡು ಹಸುಗಳು ಸಜೀವ ದಹನ
ಶಿವಮೊಗ್ಗ : ಶಿವಮೊಗ್ಗ ಹೊರವಲಯದಲ್ಲಿರುವ ಸೂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತಿನಕೊಪ್ಪ ಗ್ರಾಮದಲ್ಲಿ ಬೆಳಗಿನ ಜಾವ ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ ಎರಡು ಹಸುಗಳು ಸಜೀವ ದಹನವಾಗಿವೆ. ಸದ್ಯದಲ್ಲೇ ಕರು ಹಾಕುವ ಸ್ಥಿತಿಯಲ್ಲಿದ್ದ ಈ ಹಸುಗಳು ಬೆಂಕಿಗೆ ಆಹುತಿಯಾಗಿವೆ. 2 ದಿನ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ವ್ಯತ್ಯಯ ಗ್ರಾಮದ ಸಂತೋಷ್ ಎಂಬುವವರ ಮನೆಯ ಹಿಂಭಾಗದಲ್ಲಿ ಅಡಿಕೆ ದಬ್ಬೆಗಳನ್ನು ಬಳಸಿ ಕಟ್ಟಲಾಗಿದ್ದ ಕೊಟ್ಟಿಗೆಗೆ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬೆಂಕಿ ಬಿದ್ದಿತ್ತು ಎನ್ನಲಾಗಿದೆ. ಕೊಟ್ಟಿಗೆಗೆ ಬೆಂಕಿ … Read more