ಹೊಸನಗರ ರಸ್ತೆಯಲ್ಲಿ ಟ್ಯಾಂಕರ್ ಲಾರಿ ಪಲ್ಟಿ/ ಆತಂಕ ಮೂಡಿಸಿದ ಹೊಗೆ/ ಅಗ್ನಿಶಾಮಕ ಸಿಬ್ಬಂದಿ ದೌಡು
ಶಿವಮೊಗ್ಗ ಜಿಲ್ಲೆಯ, ಆಯನೂರಿನಿಂದ -ರಿಪ್ಪನ್ಪೇಟೆಗೆ ಹೋಗುವ ಹೊಸನಗರ ಮಾರ್ಗದ (Hosanagara Road) ನಡುವೆ ಟ್ಯಾಂಕರ್ ಲಾರಿಯೊಂದು ಪಲ್ಟಿಯಾಗಿದೆ. ಇಲ್ಲಿನ 9 ನೇ ಮೈಲಿಕಲ್ಲು ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಆಯಿಲ್( ಯಾವುದು ಎಂಬುದು ಸ್ಪಷ್ಟವಾಗಿಲ್ಲ) ತುಂಬಿದ್ದ ಲಾರಿ ಪಲ್ಟಿಯಾಗಿದ್ದು, ಒಂದು ಕಡೆಗೆ ಮಗುಚಿ ಬಿದ್ದಿದೆ. ಇದನ್ನು ಸಹ ಓದಿ: ಎಷ್ಟೇ ಆದ್ರೂ ನಮ್ ಹುಡುಗ ಎಂದು ಮನ್ನಿಸಬಹುದಿತ್ತಲ್ಲವೇ ಕನ್ನಡ ಮಾಧ್ಯಮ ಲೋಕ..! ನಾವೇ ಮೊದಲು ಎಂದು ಸುದ್ದಿಯಲ್ಲಿ ಜಿದ್ದಿಗೆ ಬಿದ್ದವರಂತೆ ದ್ವೇಷಿಗಳಾದವರು…ನಟ ದರ್ಶನ್ ವಿಚಾರದಲ್ಲಿ ಒಗ್ಗಟ್ಟಿನ ಜಪ … Read more