ಅಪಹರಿಸಿ ಬೆತ್ತಲೆಗೊಳಿಸಿ ಹಲ್ಲೆ? | ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ| ಕ್ರಮ ಕೈಗೊಳ್ಳುತ್ತಿಲ್ಲವಾ ಪೊಲೀಸ್ ಇಲಾಖೆ!?
KARNATAKA NEWS/ ONLINE / Malenadu today/ Oct 12, 2023 SHIVAMOGGA NEWS ಶಿವಮೊಗ್ಗ ನಗರದಲ್ಲಿ ಕಳೆದ ಕೆಲದಿನಗಳ ಹಿಂದೆ ರೌಡಿಯೊಬ್ಬನನ್ನ ಬೆತ್ತಲೆಗೊಳಸಿ ಹಲ್ಲೆ ಮಾಡಿದ ಘಟನೆ ಬಗ್ಗೆ ಮಲೆನಾಡು ಟುಡೆ ವರದಿ ಮಾಡಿತ್ತು. ಅದರ ಬೆನ್ನಲ್ಲೆ ಇಂತಹ ವಿಕೃತ ಸಂಸ್ಕೃತಿ ಹೆಚ್ಚಾಗುತ್ತಿದೆ ಎಂಬ ಆತಂಕ ಮೂಡಿದ್ದು, ಸಿಟಿಯಲ್ಲಿ ಇನ್ನೊಂದು ಇದೇ ರೀತಿಯ ಪ್ರಕರಣ ನಡೆದರೂ ಶಿವಮೊಗ್ಗ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ದಲಿತ ಸಂಘಟನೆಗಳು ಪ್ರತಿಭಟನೆಯನ್ನ ಸಹ … Read more