BIG NEWS/ ಶಿವಮೊಗ್ಗದ ದೊಡ್ಡಪೇಟೆ ಪೊಲೀಸರಿಂದ ಶಂಕಿತ ಶಾರೀಖ್ನ ವಿಚಾರಣೆ ಮತ್ತು ಮಹಜರ್ ! ಕಾರಣವೇನು? ಯಾವ ಕೇಸ್ನಲ್ಲಿ ಗೊತ್ತಾ?
KARNATAKA NEWS/ ONLINE / Malenadu today/ Jun 17, 2023 SHIVAMOGGA NEWS ಶಿವಮೊಗ್ಗ ನಗರ ದೊಡ್ಡಪೇಟೆ ಪೊಲೀಸರು ಮಂಗಳೂರು ಕುಕ್ಕರ್ ಸ್ಫೋಟದ ಆರೋಪಿ ಶಂಕಿತ ಶಾರೀಖ್ನನ್ನ ತಮ್ಮ ವಶಕ್ಕೆ ಪಡೆದು ಮಹಜರ್ ನಡೆಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಾರೀಖ್ನನ್ನ ಶಿವಮೊಗ್ಗಕ್ಕೆ ಕರೆದುಕೊಂಡು ಬಂದು ವಿಚಾರಣೆ ನಡೆಸಿರುವ ಪೊಲೀಸರು, ಹಳೆ ಶಿವಮೊಗ್ಗದ ನಿಗದಿತ ಸ್ಥಳದಲ್ಲಿ ಮಹಜರ್ ನಡೆಸಿದ್ದಾರೆ. ವಿನೋಬನಗರ ಪೊಲೀಸರಿಂದ ಬೆಂಗಳೂರಲ್ಲಿ ನಟಿಯ ಬಂಧನ! ಏನಿದು ಶಿವಮೊಗ್ಗ ಕೋರ್ಟ್ ಕೇಸ್? ನಡೆದಿದ್ದೇನು? ಏನಿದು ಪ್ರಕರಣ? … Read more